SCHOOL CULTURE EVENT

SCHOOL CULTURE EVENT

ಧಾರವಾಡ ಜಿಲ್ಲಾ ಆಡಳಿತದ ಆಶ್ರಯದಲ್ಲಿ 71 ನೇ ಗಣರಾಜ್ಯೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗೆ ನೃತ್ಯ ಪ್ರದರ್ಶನ ನೀಡಿ ಪ್ರಶಂಸೆಗೆ ಪಾತ್ರರಾಗಿದ್ದಾರೆ